Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Tag: pm modi

pm modi
ದೇಶ

ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲು: ಕರ್ನಾಟಕ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ಕಿಡಿ

ಹಿಸ್ಸಾರ್: ವೋಟ್ ಬ್ಯಾಂಕ್‌ಗಾಗಿ ಕರ್ನಾಟಕದ ಅಡಳಿತಾರೂಢ ಕಾಂಗ್ರೆಸ್ ಸರ್ಕಾರ ಮೂಲಭೂತವಾದಿಗಳಿಗೆ ಸಿವಿಲ್ ಗುತ್ತಿಗೆಗಳಲ್ಲಿ ಮೀಸಲಾತಿ ಕೊಡುವ ಮೂಲಕ ಎಸ್ಸಿ-ಎಸ್ಪಿ ವಿರೋಧಿ ಎಂಬುದನ್ನು ಸಾಬೀತು ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪರೋಕ್ಷವಾಗಿ ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹರಿಯಾಣದ ಹಿಸ್ಸಾರ್‌ನಲ್ಲಿ ಹೊಸ…

Pamban Bridge
ದೇಶ

ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ ಪಂಬಲ್ ನಲ್ಲಿ ದೇಶದ ಮೊದಲ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆ ಮಾಡಿದ್ದಾರೆ. 535 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ವರ್ಟಿಕಲ್‌ ಲಿಫ್ಟ್‌ ಸೇತುವೆಯಿಂದ ತಮಿಳುನಾಡು ಪ್ರಾವಸೋದ್ಯಮಕ್ಕೆ ಇನ್ನಷ್ಟು ವೇಗವನ್ನು ನೀಡಲಿದ್ದು, ಈ ಬ್ರಿಡ್ಜ್…

Mitra Vibhushan
ದೇಶ

ಪ್ರಧಾನಿ ಮೋದಿಗೆ ಶ್ರೀಲಂಕಾದ `ಮಿತ್ರ ವಿಭೂಷಣ’ ಅತ್ಯುನ್ನತ ಗೌರವ ಪ್ರದಾನ

ಕೊಲಂಬೋ: ಶ್ರೀಲಂಕಾದ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ‘ಮಿತ್ರ ವಿಭೂಷಣ’ ಪದಕವನ್ನು ನೀಡಲಾಯಿತು. ಶ್ರೀಲಂಕಾದ ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಶನಿವಾರ ಪ್ರಧಾನಿ ಮೋದಿ ಅವರಿಗೆ ಶ್ರೀಲಂಕಾದ ಅತ್ಯುನ್ನತ ಗೌರವ ‘ಮಿತ್ರ ವಿಭೂಷಣ’ ಪದಕವನ್ನು ಪ್ರಧಾನ ಮಾಡಿದರು. ಈ ಅತ್ಯುನ್ನತ…

jp nadda
ದೇಶ

ಬಿಜೆಪಿಗೆ ಮಹಿಳಾ ಸಾರಥಿ?

ಮೂರು ರಾಜ್ಯಗಳ ಚುನಾವಣೆ ನಂತರ ದೆಹಲಿಗೆ ಮಹಿಳಾ ಸಿಎಂ ಆಗಿ ಆಯ್ಕೆ ಮಾಡಿದ ಬಿಜೆಪಿ ಇದೀಗ ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಮಹಿಳೆಯನ್ನು ನೇಮಕ ಮಾಡಲು ಚಿಂತನೆ ನಡೆದಿದೆ. ಒಂದು ವೇಳೆ ಇದು ಸಾಧ್ಯವಾದರೆ ಬಿಜೆಪಿ ಇತಿಹಾಸದಲ್ಲೇ ಮೊದಲ ಬಾರಿ ರಾಷ್ಟ್ರಾಧ್ಯಕ್ಷೆ ನೇಮಕದ…

saugad e modi
ದೇಶ

ಮುಸ್ಲಿಮರ ಓಲೈಕೆಗೆ ಮುಂದಾದ ಬಿಜೆಪಿ: 32 ಲಕ್ಷ ಕುಟುಂಬಗಳಿಗೆ ಸೌಗತ್-ಎ-ಮೋದಿ ಕಿಟ್ ವಿತರಣೆ

ರಂಜಾನ್ ಹಬ್ಬದ ಪ್ರಯುಕ್ತ ‘ಸೌಗತ್‌-ಎ-ಮೋದಿ’ ಅಭಿಯಾನದಡಿ ದೇಶಾದ್ಯಂತ 32 ಲಕ್ಷ ಮುಸ್ಲಿಮ್ ಕುಟುಂಬಗಳಿಗೆ ಬಿಜೆಪಿ ಈದ್‌ ಕಿಟ್‌ ವಿತರಿಸಲು ಮುಂದಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಮಂಗಳವಾರ ದೆಹಲಿಯ ನಿಜಾಮುದ್ದೀನ್‌ನಲ್ಲಿ ಮುಸ್ಲಿಮ್ ಕುಟುಂಬಗಳಿಗೆ ಈದ್ ಕಿಟ್ ವಿತರಿಸುವ ಅಭಿಯಾನಕ್ಕೆ…

pm modi
ದೇಶ

ಕುಂಭ ಮೇಳದ ದುರಂತ ಪ್ರಸ್ತಾಪಿಸದ ಪ್ರಧಾನಿ ಮೋದಿ: ಪ್ರತಿಪಕ್ಷಗಳ ಆಕ್ರೋಶಕ್ಕೆ ಕಲಾಪ ಬಲಿ

ನವದೆಹಲಿ: ಮಹಾಕುಂಭದಲ್ಲಿ ಸಂಭವಿಸಿದ ದುರಂತಗಳನ್ನು ಪ್ರಸ್ತಾಪಿಸದ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಖಂಡಿಸಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದ ಕಾರಣ ಲೋಕಸಭೆಯ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು. ಮಹಾಕುಂಭದ ಕುರಿತು ಪ್ರಧಾನಿ ಮೋದಿ ಹೇಳಿಕೆ ನೀಡಿದ ಕೂಡಲೇ ಪ್ರತಿಪಕ್ಷಗಳ ಸದಸ್ಯರು ತಮ್ಮ…

ದೇಶ

ಆಮದು ಸುಂಕ ಇಳಿಸಲು ಒಪ್ಪಿಕೊಂಡಿಲ್ಲ: ಅಮೆರಿಕಕ್ಕೆ ಭಾರತ ತಿರುಗೇಟು

ಅಮೆರಿಕದ ವಸ್ತುಗಳ ಮೇಲಿನ ಆಮದು ಸುಂಕ ಇಳಿಸುವುದಾಗಿ ಒಪ್ಪಿಕೊಂಡಿಲ್ಲ ಎಂದು ಭಾರತ ಸ್ಪಷ್ಟನೆ ನೀಡುವ ಮೂಲಕ ಡೊನಾಲ್ಡ್ ಟ್ರಂಪ್ ಗೆ ಪರೋಕ್ಷವಾಗಿ ತಿರುಗೇಟು ನೀಡಿದೆ. ಅಮೆರಿಕದ ಅಧ್ಯಕ್ಷರಾಗಿ ಎರಡನೇ ಬಾರಿ ಅಧಿಕಾರ ಸ್ವೀಕರಿಸಿದ ನಂತರ ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವ ಡೊನಾಲ್ಡ್…

pm modi
ದೇಶ

ರಾಜ್ಯಗಳ ತೆರಿಗೆ ಹಂಚಿಕೆಯಲ್ಲಿ ಮತ್ತಷ್ಟು ಕಡಿತಕ್ಕೆ ಮುಂದಾದ ಕೇಂದ್ರ!

ನವದೆಹಲಿ: ತನ್ನ ತೆರಿಗೆ ಮೂಲದ ಆದಾಯದಲ್ಲಿ ರಾಜ್ಯಕ್ಕೆ ನೀಡುವ ಪಾಲನ್ನು ಕಡಿತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ. ಈ ಮೂಲಕ ರಾಜ್ಯಗಳ ಪಾಲಿಗೆ ಮತ್ತೊಂದು ಬರಸಿಡಿಲು ಇಷ್ಟರಲ್ಲಿಯೇ ಬಡಿಯಲಿದೆ. ಸಾಂವಿಧಾನಿಕವಾಗಿ…

pm-modi
ದೇಶ

ವಿವಾದಿತ ವಕ್ಫ್ ಕಾಯ್ದೆಯ 14 ತಿದ್ದುಪಡಿಗೆ ಕೇಂದ್ರ ಸಂಪುಟ ಅಸ್ತು

ನವದೆಹಲಿ: ವಿವಾದಿತ ವಕ್ಫ್ (ತಿದ್ದುಪಡಿ) ಮಸೂದೆಗೆ ಜೆಪಿಸಿ ಸೂಚಿಸಿರುವ 14 ತಿದ್ದುಪಡಿಗಳಿಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಮೂಲಕ ಬಜೆಟ್ ಅಧಿವೇಶನದ ಉತ್ತರಾರ್ಧದಲ್ಲಿ ಮಸೂದೆಯನ್ನು ಸದನದಲ್ಲಿ ಮಂಡಿಸಿ, ಚರ್ಚಿಸಿ ಅನುಮೋದನೆ ಪಡೆಯಲು ಹಾದಿ ಸುಗಮಗೊಂಡಂತಾಗಿದೆ. ಜಗದಾಂಬಿಕಾ ಪಾಲ್ ಅಧ್ಯಕ್ಷತೆಯ ಜಂಟಿ…

donald trump
ವಿದೇಶ

ಭಾರತಕ್ಕೆ ತೆರಿಗೆ ವಿನಾಯಿತಿ ಇಲ್ಲ: ಮೋದಿ ಭೇಟಿ ಬೆನ್ನಲ್ಲೇ ಅಮೆರಿಕದ ಹೊಸ ವರಸೆ

ವಾಷಿಂಗ್ಟನ್: ಪ್ರತಿ ಸುಂಕ ಹೇರುವ ತನ್ನ ನಿಲುವಿನಿಂದ ಭಾರತಕ್ಕೆ ಯಾವುದೇ ರಿಯಾಯಿತಿ ನೀಡುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಈ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಸ್ಪಷ್ಟಪಡಿಸಿದ್ದೇನೆ. ನನ್ನ ಬಳಿ ವಾದ ಯಾರು ಮಾಡಲು ಸಾಧ್ಯ. ಸುಂಕ ವಿಧಿಸುವ…