ರಾಜ್ಯ
ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಸಿಎಂ 5 ಲಕ್ಷ, ಪಿಎಂ 2 ಲಕ್ಷ ರೂ ಪರಿಹಾರ ಘೋಷಣೆ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾದಲ್ಲಿ ಮೃತಪಟ್ಟ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದು ಪರಿಹಾರ ಮೊತ್ತ ಘೋಷಿಸಿದ್ದಾರೆ. ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ 9…
