ತಾಜಾ ಸುದ್ದಿ
ಮುಡಾ ಹಗರಣದ ತನಿಖೆಗೆ ಏಕಸದಸ್ಯ ವಿಚಾರಣಾ ಆಯೋಗ ರಚಿಸಿ ರಾಜ್ಯ ಸರ್ಕಾರ ಆದೇಶ
ವಿಧಾನ ಮಂಡಲ ಅಧಿವೇಶನಕ್ಕೆ ಕೆಲವೇ ಕ್ಷಣಗಳು ಬಾಕಿ ಇರುವಾಗಲೇ ರಾಜ್ಯ ಸರ್ಕಾರ ಭಾರೀ ಚರ್ಚೆಗೆ ಕಾರಣವಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಏಕಸದಸ್ಯ ವಿಚಾರಣಾ ಆಯೋಗ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿವೃತ್ತ ನ್ಯಾಯಾಧೀಶ…
