ರಾಜ್ಯ
ಲಾರಿಗೆ ಕಾರು ಡಿಕ್ಕಿ: ಮದುವೆಗೆ ಹೊರಟ್ಟಿದ್ದ ಮೂವರು ಸಬ್ ಇನ್ ಸ್ಪೆಕ್ಟರ್ ಸಾವು
ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಕಾರಣ ಕಾರಿನಲ್ಲಿದ್ದ ಮೂವರು ಸಬ್ ಇನ್ ಸ್ಪೆಕ್ಟರ್ ಗಳು ಮೃತಪಟ್ಟು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಚಿತ್ರದುರ್ಗದಲ್ಲಿ ಸಂಭವಿಸಿದೆ. ಚಿತ್ರದುರ್ಗದ ಹೆಗ್ಗೆರೆ ಬಳಿ ಭಾನುವಾರ ಮುಂಜಾನೆ ಸಂಭವಿಸಿದ…
