ಕಾನೂನು
ಪೊಲಾಚ್ಚಿ ಅತ್ಯಾಚಾರ ಪ್ರಕರಣದ 9 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ
ವಿದ್ಯಾರ್ಥಿನಿ ಸೇರಿದಂತೆ ಹಲವು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ತಮಿಳುನಾಡಿನ ಪೊಲಾಚ್ಚಿ ಪ್ರಕರಣದ ಎಲ್ಲಾ 9 ಆರೋಪಿಗಳಿಗೆ ಮದ್ರಾಸ್ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ನ್ಯಾಯಮೂರ್ತಿ ಆರ್.ನಂದಿನಿ ದೇವಿ ನೇತೃತ್ವದ ಪೀಠ, ಮಹಿಳೆಯರನ್ನು ಬ್ಲಾಕ್ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದೂ…
