ತಾಜಾ ಸುದ್ದಿ
ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿಗೆ 15 ಗಡುವು ನೀಡಿದ ಡಿಸಿಎಂ ಡಿಕೆ ಶಿವಕುಮಾರ್
ಭಾರೀ ಮಳೆಯಿಂದ ಗುಂಡಿ ಬಿದ್ದಿರುವ ಬೆಂಗಳೂರಿನ ರಸ್ತೆಯನ್ನು 15 ದಿನದೊಳಗಾಗಿ ದುರಸ್ತಿ ಮಾಡುವಂತೆ ಬೃಹತ್ ಬೆಂಗಳೂರು ನಗರ ಪಾಲಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಸೂಚಿಸಿದ್ದಾರೆ. ಭಾನುವಾರ ಡಿಸಿಎಂ ಕಚೇರಿಯಿಂದ ಬಿಡುಗಡೆ ಮಾಡಲಾದ ಮಾಧ್ಯಮ ಪ್ರಕಟಣೆಯಲ್ಲಿ ರಸ್ತೆ ಗಂಡಿಗಳ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು…
