ಮಳೆಯಿಂದ ಎಸ್ಕಾಂಗಳಿಗೆ 96.66 ಕೋಟಿ ರೂ. ನಷ್ಟ!

ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಎಸ್ಕಾಂಗಳಿಗೆ ಒಟ್ಟಾರೆ 96.66 ಕೋಟಿ ರೂ. ನಷ್ಟವಾಗಿದ್ದು, ಹಾನಿಗೊಳಗಾಗಿರುವ ಸಾವಿರಾರು ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರ್ಮರ್ ಗಳು ಹಾಗೂ ಲೈನ್‌ಗಳನ್ನು ದುರಸ್ತಿಗೊಳಿಸುವ ಕಾರ್ಯ ಬಹುತೇಕ ಪೂರ್ಣಗೊಂಡಿದೆ ಎಂದು ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.…