ರಾಜ್ಯ
ವಿದ್ಯುತ್ ಕಳ್ಳತನ ಕಡಿವಾಣಕ್ಕೆ ಸಚಿವ ಕೆಜೆ ಜಾರ್ಜ್ ಸೂಚನೆ
ಯಾದಗಿರಿ: ಅನಧಿಕೃತವಾಗಿ ಹುಕ್ ಗಳ ಮೂಲಕ ನಡೆಯುವ ವಿದ್ಯುತ್ ಕಳ್ಳತನ ತಡೆಗಟ್ಟಲು ಮತ್ತು ಅಧಿಕ ಲೋಡ್ ನಿಂದಾಗಿ ಟ್ರಾನ್ಸ್ ಫಾರ್ಮರ್ ಗಳು ಸುಟ್ಟು ಹೋಗುವುದನ್ನು ತಡೆಯಲು ತ್ವರಿತ ಕ್ರಮ ಜರುಗಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿಗಳ…
