ಜಿಲ್ಲಾ ಸುದ್ದಿ
ಕೇಂದ್ರ ಸಚಿವ ಸುನೀಲ್ ಜೋಶಿ ಸೋದರ ಅರೆಸ್ಟ್: ಎಂಪಿ ಸೀಟು ಕೊಡಿಸ್ತೀನಿ ಅಂತ 2 ಕೋಟಿ ಬೇಡಿಕೆ!
ಲೋಕಸಭೆಗೆ ಟಿಕೆಟ್ ಕೊಡಿಸ್ತೀನಿ ಎಂದು 2 ಕೋಟಿ ರೂ. ಬೇಡಿಕೆ ಇಟ್ಟ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಸೋದರ ಗೋಪಾಲ್ ಜೋಶಿ ಅವರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಮಾಜಿ ಶಾಸಕ ದೇವಾನಂದ್ ಸಿಂಗ್ ಚೌಹಾಣ್ ಅವರ ಪತ್ನಿ…
