Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ

Tag: prajwal revanna

prajwal revanna devarajegowda
ರಾಜ್ಯ

ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈವ್‌ ಪ್ರಕರಣ: ದೇವರಾಜೇಗೌಡ ಸೇರಿ 39 ಮಂದಿ ವಿರುದ್ಧ ಚಾರ್ಜ್‌ ಶೀಟ್‌

ಹಾಸನದ ಮಾಜಿ ಸಂಸದ ಜೆಡಿಎಸ್‌ ನ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಎಸ್‌ಐಟಿ ದೇವರಾಜೇಗೌಡ ಸೇರಿದಂತೆ 39 ಮಂದಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದೆ. ಪೆನ್‌ಡ್ರೈವ್ ಹಂಚಿಕೆ ಮಾಡಿ ವೀಡಿಯೋ ವೈರಲ್‌ ಮಾಡಿದ ಪ್ರಕರಣದಲ್ಲಿ ಹಾಸನ…

prajwal revanna
ರಾಜ್ಯ

ಜೈಲುವಾಸಿ ಪ್ರಜ್ವಲ್‌ ರೇವಣ್ಣಗೆ 8 ಗಂಟೆ ಕೆಲಸ, 524 ರೂ. ಸಂಬಳ!

ಮಾಜಿ ಪ್ರಧಾನಿಯ ಮೊಮ್ಮಗ, ಮಾಜಿ ಸಚಿವರ ಮಗ, ಮಾಜಿ ಸಿಎಂ ಚಿಕ್ಕಪ್ಪ.. ಸಣ್ಣ ವಯಸ್ಸಿನಲ್ಲಿಯೇ ಸತತ ಎರಡು ಬಾರಿ ಸಂಸದ ಸ್ಥಾನ.. ಭೇಟಿ ಮಾಡಲಯು ಬಂದವರಿಗೆ ಖರ್ಚಿಗೆ ಅಂತ 500, 1000 ರೂ. ಕೈಗಿಡುತ್ತಿದ್ದ… ಹೀಗೆ ಐಷಾರಾಮಿ ಜೀವನ ಮಾಡುತ್ತಿದ್ದ ಪ್ರಜ್ವಲ್‌…

prajwal revanna
ಕಾನೂನು

ಅತ್ಯಾಚಾರಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಜೈಲು: ನ್ಯಾಯಾಲಯದಿಂದ ಐತಿಹಾಸಿಕ ಆದೇಶ

ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ್ದೂ ಅಲ್ಲದೇ ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಹಾಗೂ ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಪ್ರತಿನಿಧಿಗಳ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ನ್ಯಾಯಮೂರ್ತಿ…

prajwal revanna
ಕಾನೂನು

ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ: ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಕೆಆರ್ ನಗರದಲ್ಲಿ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ನೇತೃತ್ವದ ನ್ಯಾಯಾಲಯ ಶುಕ್ರವಾರ ಹಾಸನ ಜಿಲ್ಲೆಯಲ್ಲಿ…

prajwal revanna
ರಾಜ್ಯ

ಪ್ರಜ್ವಲ್ ರೇವಣ್ಣ ಭವಿಷ್ಯ ಆಗಸ್ಟ್ 1 ನಿರ್ಧಾರ

ಕೆ.ಆರ್.ನಗರದಲ್ಲಿ ಕೆಲಸದಾಕೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಜನಪ್ರತಿನಿಧಿಗಳ ಕೋರ್ಟ್‌ ಆಗಸ್ಟ್‌ 1ಕ್ಕೆ ತೀರ್ಪು ಪ್ರಕಟಿಸಲಿದೆ. ನ್ಯಾಯಮೂರ್ತಿ ಗಜಾನನ ಭಟ್‌ ಸರ್ಕಾರಿ ವಕೀಲ ಎನ್ ಜಗದೀಶ್ ಹಾಗೂ ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ ಬಳಿ…

prajwal revanna
ಕಾನೂನು

ಪ್ರಜ್ವಲ್ ರೇವಣ್ಣಗೆ ಮುಖಭಂಗ: 2ನೇ ಅತ್ಯಾಚಾರ ಪ್ರಕರಣದಲ್ಲೂ ಜಾಮೀನು ಅರ್ಜಿ ವಜಾ

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಎರಡನೇ ಬಾರಿ ಸಲ್ಲಸಿದ್ದ ಅರ್ಜಿಯೂ ವಜಾಗೊಂಡಿದೆ. ಹೊಳೆನರಸೀಪುರ ಅತ್ಯಾಚಾರ ಕೇಸ್ ನಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಎರಡನೇ ಬಾರಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ…

prajwal revanna
ಕಾನೂನು

ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ: ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಪ್ರಕರಣ ಗಂಭೀರವಾಗಿರುವುದರಿಂದ ಪ್ರಜ್ವಲ್ ರೇವಣ್ಣಗೆ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ್ದನ್ನು ಎತ್ತಿ ಹಿಡಿದ ಜನಪ್ರತಿನಿಧಿಗಳ ವಿಶೇಷ…

prajwal revanna
ಕಾನೂನು

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ: ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್

ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜಾಮೀನು ನೀಡಲು ಸ್ರುಪೀಂಕೋರ್ಟ್ ನಿರಾಕರಿಸಿದೆ. ಕಳೆದ ಅಕ್ಟೋಬರ್ 21ರಂದು ಪ್ರಜ್ವಲ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಈ ಆದೇಶವನ್ನು…

Rahul gandhi
ಕಾನೂನು

ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್ ಎಂದ ರಾಹುಲ್ ಗಾಂಧಿಗೆ 25,000 ರೂ. ದಂಡ ವಿಧಿಸಿದ ಹೈಕೋರ್ಟ್!

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್ ಎಂದು ಆರೋಪಿಸಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ 25 ಸಾವಿರ ರೂ. ದಂಡ ವಿಧಿಸಿ ಅವರ ವಿರುದ್ಧದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮುಖ್ಯ ನ್ಯಾ. ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರನ್ನೊಳಗೊಂಡ ವಿಭಾಗೀಯ…

prajwal revanna
ಕಾನೂನು

ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ: ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸರಣಿ ಅತ್ಯಾಚಾರ ಪ್ರಕರಣದಲ್ಲಿ ಜೈಲುಪಾಲಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ದಾಖಲಾಗಿರುವ 4 ಪ್ರಕರಣಗಳ ಪೈಕಿ 1ರಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಈ…