ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ದೀರಿ: ಎಚ್.ಡಿ. ರೇವಣ್ಣ ಅಳಲು
ರಾಜಕೀಯ ಷಡ್ಯಂತ್ರ ಮಾಡಿ ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ದೀರಿ ಎಂದು ಮಾಜಿ ಸಚಿವ ಹಾಗೂ ಹೊಳೆನರಸೀಪುರದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅಳಲು ತೋಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಮುನ್ನ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ವಿರುದ್ಧ ಯಾವುದೇ…
