ಮನರಂಜನೆ
ಜ.29ರಿಂದ ಬೆಂಗಳೂರು ಚಲನಚಿತ್ರೋತ್ಸವ: ಪ್ರಕಾಶ್ ರಾಜ್ ರಾಯಭಾರಿಯಾಗಿ ಆಯ್ಕೆ!
ಜನವರಿ 29ರಿಂದ ಫೆಬ್ರವರಿ 6ರ ವರೆಗೆ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದ್ದು. ಖ್ಯಾತ ನಟ ಪ್ರಕಾಶ್ ರಾಜ್ ಅವರನ್ನು ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಿಸಲಾಗಿದೆ. ಬೆಂಗಳೂರಿನಲ್ಲಿ ಮಂಗಳವಾರ ನಡೆದ ಚಲನಚಿತ್ರೋತ್ಸವದ ಪೂರ್ವಭಾವಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಘೋಷಿಸಿದ ಮುಖ್ಯಮಂತ್ರಿ…
