ಎಸ್ ಐಆರ್ ಬಣ್ಣ ಈಗ ಬಯಲಾಗುತ್ತಿದೆ: ಪ್ರಕಾಶ್ ರಾಜ್
ಬಳ್ಳಾರಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಿ, ಸಂಪೂರ್ಣವಾಗಿ ರದ್ದುಪಡಿಸಬೇಕು. ಈ ಪ್ರಕ್ರಿಯೆಯಲ್ಲಿ ಉಂಟಾಗಿರುವ ಗೊಂದಲಗಳು ಹಾಗೂ ಅರ್ಹ ಮತದಾರರ ಹೆಸರುಗಳನ್ನು ಕೈಬಿಡುವ ಸಾಧ್ಯತೆಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಬಹುನಟ ಹಾಗೂ ಸಾಮಾಜಿಕ…
