ರಾಜಕೀಯ
ನಿತೀಶ್ ಕುಮಾರ್ ಬಿಟ್ಟು ಯಾರೂ ಬೇಕಾದರೂ ಸಿಎಂ ಆಗಬಹುದು: ಪ್ರಶಾಂತ್ ಕಿಶೋರ್
ಬಿಹಾರದಲ್ಲಿ ಬಿಜೆಪಿ ಜೊತೆಗೂಡಿ ವಿಧಾನಸಭೆ ಚುನಾವಣೆ ಎದುರಿಸಬಹುದು. ಆದರೆ ಚುನಾವಣೆ ನಂತರ ಸಿಎಂ ಆಗಲು ಯಾರ ಜೊತೆ ಮೈತ್ರಿ ಬೇಕಾದರೂ ಮಾಡಿಕೊಳ್ಳಬಹುದು ಎಂದು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಪಶ್ಚಿಮ ಚಂಪಾರನ್ ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ…
