ದೇಶ
ಬಿಜೆಪಿ ಭದ್ರಕೋಟೆ ಭೇದಿಸಿದ ಪ್ರಶಾಂತ್ ಕಿಶೋರ್: ಬಂಕಿಪುರ ಉಪ ಚುನಾವಣೆಯಲ್ಲಿ ಜಯಭೇರಿ
ಪಾಟ್ನಾ: ರಾಜಕೀಯ ತಂತ್ರಗಾರಿಕೆ ನಿಪುಣ ಜನ್ ಸೂರಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಬಿಹಾರದ ಬಂಕಿಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ಭದ್ರಕೋಟೆಯನ್ನು ಭೇದಿಸಿದ್ದಾರೆ. 30 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಾಗಿದ್ದ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್…
