ಪುರಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದಷ್ಟೆ ಮುಸ್ಲಿಮರ ಕೆಲಸ: ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ
ಪುರಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದಷ್ಟೆ ಅವರ ಮುಸ್ಲಿಂರ ಕೆಲಸ. ವಿದ್ಯಾವಂತ ಮುಸ್ಲಿಂರು ಭಯೋತ್ಪಾದಕರಾದರೆ ಅವರನ್ನು ಪತ್ತೆ ಹಚ್ಚುವುದು ಹೇಗೆ? ಎಂದು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಅಧಿಕಾರಕ್ಕೆ ಬಂದಾಗ…
