ಅಪರಾಧ
ಪ್ರವೀಣ್ ನೆಟ್ಯಾರು ಕೊಲೆ ಪ್ರಕರಣ: 2 ವರ್ಷಗಳ ನಂತರ ಪ್ರಮುಖ ಆರೋಪಿ ಅರೆಸ್ಟ್
ಕಣ್ಣೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಬ್ಧುಲ್ ರಹಮಾನ್ ನನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಕತಾರ್ನಿಂದ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಬಂಧಿಸಿದ್ದಾರೆ. ಪಾಪ್ಯುಲರ್…
