ಕ್ರೀಡೆ
ಪ್ಯಾರಾಲಿಂಪಿಕ್ಸ್: 100 ಮೀ. ಓಟದಲ್ಲಿ ಕಂಚು ಗೆದ್ದು ಇತಿಹಾಸ ಬರೆದ ಪ್ರೀತಿ ಪಾಲ್!
ಭಾರತದ ಪ್ರೀತಿ ಪಾಲ್ 100 ಮೀ. ಓಟದ ಸ್ಪರ್ಧೆಯಲ್ಲಿ ಪ್ಯಾರಾಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಇತಿಹಾಸ ಬರೆದಿದ್ದಾರೆ. ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಶುಕ್ರವಾರ ನಡೆದ ವನಿತೆಯರ ಟಿ-35 100 ಮೀ. ಓಟದ ಸ್ಪರ್ಧೆಯಲ್ಲಿ 23 ವರ್ಷದ…
