ಬೆಂಗಳೂರಿಗೆ ಬಂದಿಳಿದ ರಾಷ್ಟ್ರಪತಿ ಮರ್ಮು: ನಾಳೆ ಸಿದ್ಧಗಂಗಾ ಮಠಕ್ಕೆ ಭೇಟಿ
ತುಮಕೂರು: ರಾಷ್ಟ್ರಪತಿ ದ್ರೌಪದಿ ಮರ್ಮು ಏಪ್ರಿಲ್ 1ರಂದು ಬುಧವಾರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದು, ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮರ್ಮು ಮಂಗಳವಾರ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಲೋಕ್…
