ದೇಶ
ಲೋಕಸಭೆಯಲ್ಲಿ ಅಮಿತ್ ಶಾ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಕಾಂಗ್ರೆಸ್
ಸಂವಿಧಾನ ಶಿಲ್ಪಿ ಅಂಬೇಡ್ಕರ್ ವಿರುದ್ಧ ಸದನದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ ಮಂಡಿಸಲಿದೆ. ಲೋಸಕಭೆಯಲ್ಲಿ ಸಂವಿಧಾನ ಜಾರಿಯಾಗಿ 75ನೇ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಭಾಷಣ ಮಾಡುವಾಗ ಅಮಿತ್ ಶಾ ಅಂಬೇಡ್ಕರ್ ಹೆಸರು…
