ತಾಜಾ ಸುದ್ದಿ
ರಾಜ್ಯ ಸರ್ಕಾರ ದುರ್ಬಲಗೊಳಿಸಲು ಕೇಂದ್ರ ಸರ್ಕಾರದ ಸಂಘಟಿತ ಯತ್ನ: ಪ್ರಿಯಾಂಕ್ ಖರ್ಗೆ ಆರೋಪ
ಪ್ರಜಾಸತ್ತಾತ್ಮಕವಾಗಿ ಚುನಾಯಿತವಾಗಿರುವ ಸರ್ಕಾರವನ್ನು ದುರ್ಬಲಗೊಳಿಸಲು ಬಿಜೆಪಿ ರಾಜಭವನವನ್ನು ಸಾಧನವಾಗಿ ದುರುಪಯೋಗಪಡಿಸಿಕೊಳ್ಳತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ರಾಜ್ಯಪಾಲರ ಕ್ರಮವನ್ನು ಟೀಕಿಸಿರುವ ಸಚಿವರು ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರು…
