ಕ್ರೀಡೆ
Kabaddi ಪ್ರೊ.ಕಬಡ್ಡಿ ಲೀಗ್: ಗುಜರಾತ್ ಎದುರು ಬೆಂಗಳೂರು ರೋಚಕ ಟೈ
ನೋಯ್ಡಾ: ಪ್ರೊ ಕಬಡ್ಡಿ 11ನೇ ಆವೃತ್ತಿಯ ಟೂರ್ನಿಯಲ್ಲಿ ಬೆಂಗಳೂರು ಬುಲ್ಸ್ ಹಾಗೂ ಗುಜರಾತ್ ಟೈಟನ್ಸ್ ನಡುವಣ ಪಂದ್ಯ ರೋಚಕ ಟೈನಲ್ಲಿ ಅಂತ್ಯವಾಗಿದೆ. ಈ ಮೂಲಕ ಬುಲ್ಸ್ ಇದೇ ಮೊದಲ ಬಾರಿಗೆ ಟೂರ್ನಿಯಲ್ಲಿ ಟೈ ಸಾಧಿಸಿದೆ. ಈ ಪಂದ್ಯದಲ್ಲಿ ಉಭಯ ತಂಡಗಳು ಅಂಕಗಳನ್ನು…
