ರಾಜ್ಯ
ಕೆಆರ್ ಎಸ್ ಡ್ಯಾಂಗೆ ಟಿಪ್ಪು ಅಡಿಗಲ್ಲು ಹಾಕಿದ್ದಕ್ಕೆ ಗೇಟ್ ಬಳಿ ಸಾಕ್ಷಿ ಇದೆ: ಪ್ರೊ.ಕೆಎಸ್ ಭಗವಾನ್
ಕೆಆರ್ ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದಾರೆ ಎಂದು ಸಚಿವ ಎಚ್.ಸಿ. ಮಹದೇವಪ್ಪ ಅವರ ಹೇಳಿಕೆ ಸತ್ಯವಾಗಿದೆ. ಜಲಾಶಯದ ಗೇಟ್ ಬಳಿ ಹಾಕಿರುವ ಮೂರು ಕಲ್ಲುಗಳೇ ಇದಕ್ಕೆ ಸಾಕ್ಷಿ ಎಂದು ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಹೇಳಿದ್ದಾರೆ. ಮೈಸೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…
