ಅಪರಾಧ
ಮಹಿಳೆ ಮೇಲೆ ಹಲ್ಲೆ ನಡೆಸಿದ ಬೆಂಗಳೂರು ವಿವಿ ನಿರ್ದೇಶಕ ಪ್ರೊ. ಬಿಸಿ ಮೈಲಾರಪ್ಪ ಅರೆಸ್ಟ್
ಗಂಡನನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಹಲ್ಲೆ ನಡೆಸಿದ ಆರೋಪ ಮೇಲೆ ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ನಿರ್ದೇಶಕ ಹಾಗೂ ಪ್ರಾಧ್ಯಾಪಕ ಪ್ರೊ. ಬಿ.ಸಿ.ಮೈಲಾರಪ್ಪ ಅವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಬಸವೇಶ್ವರ ನಗರ ಠಾಣೆ ಪೊಲೀಸರು 37 ವರ್ಷದ ಮಹಿಳೆ ನೀಡಿದ…
