Uncategorized
ಅತ್ಯಾಚಾರಿ ಎನ್ ಕೌಂಟರ್ ಮಾಡಿದ ಪಿಎಸ್ಐ ಅನ್ನಪೂರ್ಣಗೆ ಅತ್ಯುನ್ನತ ಪದಕಕ್ಕೆ ಶಿಫಾರಸ್ಸು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ಹುಬ್ಬಳ್ಳಿಯಲ್ಲಿ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಎನ್‌ಕೌಂಟರ್ ಮಾಡಿದ ಪಿಎಸ್‌ಐ ಅನ್ನಪೂರ್ಣ ಅವರಿಗೆ ಅತ್ಯುನ್ನತ ಪದಕ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರಿಗೆ ಶಿಫಾರಸ್ಸು ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ…
