ಅಪರಾಧ
ಬಿಡದಿ ಬಳಿ ಎಸ್ ಐ ತಿಮ್ಮೇಗೌಡ ಆತ್ಮಹತ್ಯೆ: ವರ್ಗಾವಣೆ ದಂಧೆಗೆ ಮತ್ತೊಬ್ಬ ಪೊಲೀಸ್ ಅಧಿಕಾರಿ ಬಲಿ?
ಯಾದಗಿರಿಯಲ್ಲಿ ಪಿಎಸ್ ಐ ಅಸಹಜವಾಗಿ ಮೃತಪಟ್ಟ ಬೆನ್ನಲ್ಲೇ ಇದೀಗ ಬೆಂಗಳೂರು ಹೊರವಲಯದಲ್ಲಿ ಎಸ್ ಐ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ವರ್ಗಾವಣೆ ದಂಧೆಗೆ ಸಾಲು ಸಾಲು ಪೊಲೀಸ್ ಅಧಿಕಾರಿಗಳು ಸಾವಿನ ಹಾದಿ ಹಿಡಿಯುವಂತಾಗಿದೆ. ಯಾದಗಿರಿಯಲ್ಲಿ ವರ್ಗಾವಣೆಯಾದ ಹಿನ್ನೆಲೆಯಲ್ಲಿ…
