ಕ್ರೀಡೆ
ಸೂಪರ್ ಓವರ್ ಪ್ರವೇಶಿಸಿದ ಡೆಲ್ಲಿ ಕ್ಯಾಪಿಟಲ್ಸ್ v/s ರಾಜಸ್ಥಾನ್ ರಾಯಲ್ಸ್ ಪಂದ್ಯ!
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯ ಟೈನಲ್ಲಿ ಅಂತ್ಯಗೊಳ್ಳುವ ಮೂಲಕ ಮೂರು ವರ್ಷದ ನಂತರ ಪಂದ್ಯವೊಂದು ಸೂಪರ್ ಓವರ್ ಪ್ರವೇಶಿಸಿದೆ. ದೆಹಲಿಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 5…
