ದೇಶ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತದಿಂದ 600ಕ್ಕೂ ಹೆಚ್ಚು ಮಂದಿ ಅಸ್ವಸ್ಥ, 40 ಮಂದಿ ಸ್ಥಿತಿ ಗಂಭೀರ
ಭುವನೇಶ್ವರ್: ವಿಶ್ವವಿಖ್ಯಾತ ಜಗನ್ನಾಥ ರಥಯಾತ್ರೆ ಶುಕ್ರವಾರ ಆರಂಭಗೊಂಡಿದ್ದು, ಲಕ್ಷಾಂತರ ಸಂಖ್ಯೆಯಲ್ಲಿ ಸೇರಿದ್ದ ಭಕ್ತದಿಗಳ ನಡುವೆ ನೂಕುನಗ್ಗಲು ಸಂಭವಿಸಿದ್ದರಿಂದ 600ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿದ್ದು, 40ಕ್ಕೂ ಅಧಿಕ ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಒಡಿಶಾದ ಪುರಿಯಲ್ಲಿ ಆರಂಭಗೊಂಡ ಜಗನ್ನಾಥ ದೇವರು ಮತ್ತು ಅವರ ಅಣ್ಣ…
