12ನೇ ಶತಮಾನದಲ್ಲಿ ನಿರ್ಮಾಣವಾದ ಒಡಿಶಾದ ಪುರಿ ಜಗನ್ನಾಥ ದೇವಸ್ಥಾನದ ರತ್ನ ಭಂಡಾರವನ್ನು 46 ವರ್ಷಗಳ ನಂತರ ಮೊದಲ ಬಾರಿ ತೆರೆಯಲಾಗಿದೆ. ಒಡಿಶಾ ಹೈಕೋರ್ಟ್ ಸೂಚನೆ ಮೇರೆಗೆ ರಾಜ್ಯ ಸರ್ಕಾರ ನೇಮಿಸಿದ್ದ 12 ಸದಸ್ಯರ ಸಮಿತಿ ಭಾನುವಾರ ಬೆಳಿಗ್ಗೆ ಜಗನ್ನಾಥ ದೇವಸ್ಥಾನ ಪ್ರವೇಶಿಸಿದ್ದು, …
Tag: