ತಾಜಾ ಸುದ್ದಿ
ಪುರಿ ಜಗನ್ನಾಥ ಜಾತ್ರಾ ಮಹೋತ್ಸವದಲ್ಲಿ ಪಟಾಕಿ ಸ್ಫೋಟ: ಒಬ್ಬ ಭಕ್ತ ಸಾವು, 23 ಮಂದಿಗೆ ಗಾಯ
ಒಡಿಶಾದ ಪುರಿ ಜಗನ್ನಾಥ ದೇವಸ್ಥಾನದ ಜಾತ್ರೆ ವೇಳೆ ಸ್ಫೋಟ ಸಂಭವಿಸಿದ್ದರಿಂದ ಒಬ್ಬ ಮೃತಪಟ್ಟು, 23 ಮಂದಿ ಗಾಯಗೊಂಡಿದ್ದಾರೆ. ಬುಧವಾರ ರಾತ್ರಿ ಜಾತ್ರಾ ಮಹೋತ್ಸವದ ವೇಳೆ ಪಟಾಕಿ ಸಿಡಿಸುವ ವೇಳೆ ಸ್ಫೋಟ ಸಂಭವಿಸಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಪುರಿ ಜಗನ್ನಾಥ ದೇವಸ್ಥಾನದ ಜಾತ್ರಾ…
