ಪುಷ್ಪ-2 ಕಾಲ್ತುಳಿತ: ನಟ ಅಲ್ಲು ಅರ್ಜುನ್ ಸೇರಿ 23 ಮಂದಿ ವಿರುದ್ಧ ಚಾರ್ಜ್ ಶೀಟ್!
ಕಳೆದ ವರ್ಷ ಡಿಸೆಂಬರ್ ನಲ್ಲಿ ಪುಷ್ಪ-2 ಚಿತ್ರದ ಬಿಡುಗಡೆ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟ ಘಟನೆ ಸಂಬಂಧ ಬರೋಬ್ಬರಿ ಒಂದು ವರ್ಷದ ನಂತರ ಹೈದರಾಬಾದ್ ಪೊಲೀಸರು ನಟ ಅಲ್ಲು ಅರ್ಜುನ್ ಸೇರಿದಂತೆ 23 ಮಂದಿಯ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. 2024…
