ದೇಶ
ಡಿ.4-5ರಂದು ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಭೇಟಿ
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಡಿಸೆಂಬರ್ 4 ಮತ್ತು5ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಭಾರತ- ರಷ್ಯಾ 23ನೇ ದ್ವಿಪಕ್ಷೀಯ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪುಟಿನ್ ಎರಡು ದಿನಗಳ ಕಾಲ ಭಾರತಕ್ಕೆ ಭೇಟಿ ನೀಡಲಿದ್ದು, ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.…
