ರಾಜ್ಯ
ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ಪುಟ್ಟಣ್ಣ ನೇಮಕ
ಬೆಂಗಳೂರು: ಹೊರಟ್ಟಿ ರಾಜೀನಾಮೆಯಿಂದ ತೆರವಾಗಿರುವ ಪರಿಷತ್ ಸಭಾಪತಿ ಸ್ಥಾನಕ್ಕೆ ಹಂಗಾಮಿ ಸಭಾಪತಿಯಾಗಿ ಪುಟ್ಟಣ್ಣರನ್ನು ಸರ್ಕಾರ ನೇಮಕ ಮಾಡಿದೆ. ಇದೇ ಆ. 13ರಿಂದ ಮಳೆಗಾಲದ ಅಧಿವೇಶನ ಹಿನ್ನೆಲೆ ಹಂಗಾಮಿ ಸಭಾಪತಿ ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಬಸವರಾಜ್ ಹೊರಟ್ಟಿ ಸಭಾಪತಿ ಸ್ಥಾನಕ್ಕೆ…
