ಕಾನೂನು
ಮಗು ಕೊಟ್ಟು ಕೈ ಕೊಟ್ಟ ಬಿಜೆಪಿ ಮುಖಂಡನ ಪುತ್ರನಿಗೆ ಮಾಸಿಕ 75,000 ರೂ. ಪರಿಹಾರ ನೀಡಲು ಹೈಕೋರ್ಟ್ ಆದೇಶ
ಬೆಂಗಳೂರು: 21 ವರ್ಷದ ವಿದ್ಯಾರ್ಥಿನಿಗೆ ಮದುವೆಯಾಗುವುದಾಗಿ ನಂಬಿಸಿ ತಾಯಿಯಾಗುವಂತೆ ಮಾಡಿ, ಆಕೆಯ ಜೀವನವನ್ನು ಸಂಪೂರ್ಣವಾಗಿ ನಾಶ ಮಾಡಿದ್ದೀರಿ ಎಂದು ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಕಿಡಿಕಾರಿದ ಹೈಕೋರ್ಟ್, ಮಾಸಿಕ 75 ಸಾವಿರ ರೂ. ಪರಿಹಾರ ನೀಡುವಂತೆ ಆದೇಶಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ…
