ತಾಜಾ ಸುದ್ದಿ
ಕನ್ನಡಿಗರಿಗೆ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಮೀಸಲು, ತಪ್ಪಿದರೆ 25 ಸಾವಿರ ರೂ. ದಂಡ: ಉದ್ದಿಮೆದಾರರಿಂದ ಆಕ್ರೋಶ
ಕನ್ನಡಿಗರಿಗೆ ಖಾಸಗಿ ಉದ್ಯಮಗಳಲ್ಲಿ ಉದ್ಯೋಗ ಮೀಸಲು ನೀಡಬೇಕು ಎಂಬ ರಾಜ್ಯ ಸರ್ಕಾರದ ತೀರ್ಮಾನ ಸಂಚಲನ ಸೃಷ್ಟಿಸಿದ್ದು, ಉದ್ದಿಮೆದಾರರು ಆಕ್ಷೇಪ ವ್ಯಕ್ತಪಡಿಸಿವೆ. ಕೈಗಾರಿಕೆ ಸೇರಿದಂತೆ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮ್ಯಾನೇಜ್ ಮೆಂಟ್ ಹುದ್ದೆಗಳಲ್ಲಿ ಶೇ.50ರಷ್ಟು, ಮ್ಯಾನೇಜ್ ಮೆಂಟ್ ಅಲ್ಲದ ಹುದ್ದೆಗಳಲ್ಲಿ ಶೇ.75 ಹಾಗೂ…
