ವಿದೇಶ
ಕತಾರ್ ನಲ್ಲಿ ತೈಲ ಘಟಕ ಸ್ಫೋಟ: ಭಾರತೀಯ ಸೇರಿ 13 ಸಾವು
ದೋಹಾ (ಕತಾರ್): ಕತಾರ್‌ನ ರಾಸ್ ಲಫಾನ್ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ ಭಾರತೀಯರು ಸೇರಿ 13 ಮಂದಿ ಸಾವಿಗೀಡಾಗಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಪ್ರಜೆಗಳು ಸೇರಿದಂತೆ 13 ಮಂದಿ ಸಾವಿಗೀಡಾಗಿದ್ದು, 66 ಮಂದಿ ಗಾಯಗೊಂಡಿದ್ದಾರೆ ಎಂದು ಕತಾರ್‌ನ ಇಂಧನ…
