Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ

Tag: r.ashoka

r ashoka
ರಾಜ್ಯ

ಅಧಿವೇಶನ ನಡೆಸಲು ಬಿಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಬಿ.ನಾಗೇಂದ್ರ ಸಚಿವರಾಗಿರುವವರೆಗೂ ಅಧಿವೇಶನ ನಡೆಯಲು ಅವಕಾಶ ನೀಡುವುದಿಲ್ಲ. ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೂಡಲೇ ಪಡೆಯಲೇಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದಲ್ಲಿ ಎಲ್ಲದಕ್ಕೂ ಮುಖ್ಯಮಂತ್ರಿಯೇ ಉತ್ತರ ಕೊಡುವುದಾದರೆ ಸಚಿವರು ಕತ್ತೆ ಕಾಯಲು ಇದ್ದಾರೆಯೇ?…

r ashoka
ರಾಜ್ಯ

ಕಸದ ಹಗರಣದ ವಿರುದ್ಧ ಪತ್ರ ಚಳವಳಿ ಮಾಡಿ: ಆರ್‌.ಅಶೋಕ ಮನವಿ

ಬೆಂಗಳೂರಿನ ಭವಿಷ್ಯದ ದೃಷ್ಟಿಯಿಂದ ಎಲ್ಲ ಸಂಘಟನೆಗಳು, ನಾಗರಿಕರು ಕಸದ ಟೆಂಡರ್‌ ಹಗರಣದ ವಿರುದ್ಧ ರಾಜ್ಯಪಾಲರಿಗೆ ಹಾಗೂ ರಾಷ್ಟ್ರಪತಿಯವರಿಗೆ ಪತ್ರ ಬರೆಯಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಕೋರಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಘನತ್ಯಾಜ್ಯ ಸಂಸ್ಕರಣೆಗೆ 39,437 ಕೋಟಿ ರೂ. ಟೆಂಡರ್‌…

r ashoka
ರಾಜಕೀಯ

ಹಳೇ ಪಿಕ್ಚರ್, ಹೊಸ ಪೋಸ್ಟರ್ ನಂತಿದೆ ಡಿಕೆಶಿ ಸರ್ಕಾರ: ಆರ್‌.ಅಶೋಕ ಲೇವಡಿ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದಲ್ಲಿ ರಚನೆಯಾದ ಹೊಸ ಸರ್ಕಾರ, ರಾಹುಲ್‌ ಗಾಂಧಿ ಮತ್ತು ಸಿದ್ದರಾಮಯ್ಯನವರ ರಿಮೋಟ್‌ ಕಂಟ್ರೋಲ್‌ನಿಂದ ನಡೆಯಲಿದೆ. ಇದರಿಂದ ಜನರಿಗೆ ಏನೂ ಹೊಸತು ಸಿಕ್ಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಿರುವುದು…

r ashoka
ರಾಜಕೀಯ

ಸಿದ್ದರಾಮಯ್ಯರಿಂದ ಈ ಬಾರಿ 1.15 ಲಕ್ಷ ಕೋಟಿ ರೂ. ಸಾಲದ ಬಜೆಟ್: ಆರ್.ಅಶೋಕ ವ್ಯಂಗ್ಯ

ಬೆಂಗಳೂರು: ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ 1.15 ಲಕ್ಷ ಕೋಟಿ ರೂ. ಸಾಲ ಮಾಡಿ ಬಜೆಟ್‌ ಮಂಡಿಸಲಿದ್ದಾರೆ. ಈ ಬಾರಿಯೂ ಜನರ ಮೇಲೆ ತೆರಿಗೆಗಳ ಹೊರೆ ಹಾಕುವುದು ಖಚಿತ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಎಂದರೆ…

r ashoka
ರಾಜಕೀಯ

ಅಂಗನವಾಡಿ ಮಕ್ಕಳಿಗೆ 50 ಪೈಸೆಗೆ ತರಕಾರಿ: ಆರ್‌.ಅಶೋಕ ಆಕ್ರೋಶ

ಮಂಡ್ಯ: ಕಾಂಗ್ರೆಸ್‌ ಸರ್ಕಾರ ಕರ್ನಾಟಕವನ್ನು ಪಾಪರ್‌ ಮಾಡಲು ಮುಂದಾಗಿದೆ. ಇದರಿಂದಾಗಿ ಎಲ್ಲರೂ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ, ಸಿಎಂ ಕುರ್ಚಿ ಕಾಳಗ, ಅನುದಾನ ಕೊರತೆ ಮೊದಲಾದ ಸಾವಿರಾರು ಸಮಸ್ಯೆಗಳಲ್ಲೇ…

r ashoka
ರಾಜಕೀಯ

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿ: ಆರ್‌.ಅಶೋಕ ಆರೋಪ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದ್ದು, ಇದು ಸರ್ಕಾರ ಪಾಪರ್‌ ಆಗಿರುವುದರ ಸಂಕೇತವಾಗಿದೆ. ಇಂತಹ ಸಮಯದಲ್ಲಿ ಕಾಂಗ್ರೆಸ್‌ ಶಾಸಕರು ಮಜಾ ಮಾಡಲು ವಿದೇಶ ಪ್ರವಾಸ ಹೋಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಔಷಧಿ…

bjp leaders
ರಾಜಕೀಯ

ಬಿಜೆಪಿ ಕಾರ್ಯಕರ್ತೆಯ ವಿವಸ್ತ್ರ ಪ್ರಕರಣದಲ್ಲಿ ಕಾಂಗ್ರೆಸ್ ನಿಂದ ವಿಡಿಯೋ ಬ್ಲಾಕ್ ಮೇಲ್: ಬಿಜೆಪಿ ನಾಯಕರು ಕಿಡಿ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ವಿಚಾರ ದೇಶದ ಸುದ್ದಿಯಾಗಿದೆ. ಜನರು ಇದರ ಸತ್ಯಾಂಶ ತಿಳಿಯಲು ಬಯಸುತ್ತಿದ್ದಾರೆ. ಆದ್ದರಿಂದ ಘಟನೆಯ ನ್ಯಾಯಾಂಗ ತನಿಖೆ ಮಾಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ ಸಂಬಂಧ ಆರ್.…

ಬೆಂಗಳೂರು

ಕೋಗಿಲುನಲ್ಲಿ ಮಿನಿ ಬಾಂಗ್ಲಾದೇಶಗಳ ನಿರ್ಮಾಣ: ಆರ್.ಅಶೋಕ್ ಆರೋಪ

ಬೆಂಗಳೂರು: ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರ ಟೋಪಿ ಸರಕಾರ; ಇವರು ಇಷ್ಟು ದಿನ ಕರ್ನಾಟಕದ ಕನ್ನಡಿಗರಿಗೆ ಟೋಪಿ ಹಾಕಿ, ಇವತ್ತು ಕರ್ನಾಟಕದಲ್ಲಿ ಮಿನಿ ಬಾಂಗ್ಲಾದೇಶವನ್ನು ನಿರ್ಮಿಸುತ್ತಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಕ್ಷೇಪಿಸಿದ್ದಾರೆ. ಒತ್ತುವರಿ ಹಿನ್ನೆಲೆಯಲ್ಲಿ ಅಕ್ರಮವಾಗಿ…

r ashoka
ರಾಜಕೀಯ

ಬೆಂಗಳೂರಿನ ಬ್ಯಾಂಕುಗಳಲ್ಲಿ ರಕ್ಷಣೆಯೇ ಇಲ್ಲ: ಆರ್.ಅಶೋಕ ಕಿಡಿ

ಬೆಂಗಳೂರಿನಲ್ಲಿ ಹಗಲಿನಲ್ಲಿ ಜನ ನಿಬಿಡ ಪ್ರದೇಶದಲ್ಲಿ ಕೇವಲ 7 ನಿಮಿಷದಲ್ಲಿ 7 ಕೋಟಿ ರೂ. ದರೋಡೆಯಾಗಿದ್ದು, ಜನರು ಬ್ಯಾಂಕ್‌ಗೆ ಹೋಗಲು ಭಯಪಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ವಿಧಾನಸೌಧದ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ…

ashok escorts
ರಾಜ್ಯ

ಬಿಜೆಪಿ ಮುಖಂಡ ಆರ್.ಅಶೋಕ್‌ ಬೆಂಗಾವಲು ಪಡೆ ಚಾಲಕ ಆತ್ಮಹತ್ಯೆ

ಬಿಜೆಪಿ ಮುಖಂಡ ಹಾಗೂ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಅವರ ಪೊಲೀಸ್‌ ಬೆಂಗಾವಲು ಪಡೆಯ ಚಾಲಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಾಪೂಜಿನಗರದ ಮನೆಯಲ್ಲಿ ಪೊಲೀಸ್‌ ಪೇದೆ ಶರಣಪ್ಪ ರಾಮಗೋಳ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬ್ಯಾಟರಾಯನಪುರ ಪೊಲೀಸರು ಘಟನಾ ಸ್ಥಳಕ್ಕೆ…