ದೇಶ
114 ರಫೇಲ್ ಯುದ್ಧ ವಿಮಾನ ಖರೀದಿಗೆ ಕೇಂದ್ರ ಅಸ್ತು: ದೇಶದ ಅತೀ ದೊಡ್ಡ ರಕ್ಷಣಾ ಒಪ್ಪಂದಕ್ಕೆ ಸಿದ್ಧತೆ
ನವದೆಹಲಿ: ಮೂರು ರಕ್ಷಣಾ ಪಡೆಗಳ ಸಾಮರ್ಥ್ಯಗಳನ್ನು ಮತ್ತಷ್ಟು ಬಲಪಡಿಸಲು. ಕೇಂದ್ರಸರ್ಕಾರವು 3.60 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಉಪಕರಣಗಳ ಖರೀದಿಗೆ ಹಸಿರು ನಿಶಾನೆ ತೋರಿಸಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಿದ ಡಿಎಸಿ, ಯುದ್ಧೋಪಕರಣಗಳ…
