ಎಸ್ಐಆರ್ ತಡೆಗೆ ವಿಪಕ್ಷಗಳ ಮೆರವಣಿಗೆ: ಪೊಲೀಸರ ತಡೆ
ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ರಾಜೀನಾಮೆ ಹಾಗೂ ಎಸ್ ಐಆರ್ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಸುಪ್ರೀಂಕೋರ್ಟ್…
