ಜಿಲ್ಲಾ ಸುದ್ದಿ
ಯಲ್ಲಮ್ಮ ದೇವಿ ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಯುವಕರು!
ರಾಯಚೂರು: ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಯುವಕರು ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಹೊಸೂರು ಸಿದ್ಧಾಪುರ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ ದೇವತೆ ಯಲ್ಲಮ್ಮ ದೇವಿ ಜಾತ್ರೆಯ ನಿಮಿತ್ತ ದೇವಿ ಉತ್ಸವ ಮೆರವಣಿಗೆ…
