ಅಪರಾಧ
ಮಟನ್ ಊಟ ಮಾಡಿ ಮಲಗಿದ್ದಲ್ಲೇ ಚಿರನಿದ್ರೆಗೆ ಜಾರಿದ ಒಂದೇ ಕುಟುಂಬದ ನಾಲ್ವರು!
ರಾತ್ರಿ ಮಟನ್ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ನಾಲ್ವರು ಮಲಗಿದಲ್ಲಿಯೇ ಚಿರನಿದ್ರೆಗೆ ಜಾರಿದ ಆಘಾತಕಾರಿ ಘಟನೆ ರಾಯಚೂರಿನಲ್ಲಿ ಸಂಭವಿಸಿದೆ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ದಂಪತಿ ಹಾಗೂ ಇಬ್ಬರು ಮಕ್ಕಳಾದ ಭೀಮಣ್ಣ (60), ಈರಮ್ಮ (57), ಮಲ್ಲೇಶ್…
