ಶಾಲೆಯಲ್ಲಿ ಕರೆಂಟ್ ಹೊಡೆದು 5ನೇ ತರಗತಿ ವಿದ್ಯಾರ್ಥಿನಿ ಸಾವು
ಐದನೇ ತರಗತಿ ಓದುತ್ತಿದ್ದ ಹರಿಜನ ವಾರ್ಡಿನ ಶಾಲೆಯ ವಿದ್ಯಾರ್ಥಿನಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ದಾರುಣ ಘಟನೆ ರಾಯಚೂರಿನಲ್ಲಿ ಸಂಭವಿಸಿದೆ. ಸಿಂಧನೂರು ತಾಲೂಕಿನ ಕುರುಕುಂದ ಗ್ರಾಮದ ಹರಿಜನ ವಾರ್ಡಿನಲ್ಲಿ 5ನೇ ತರಗತಿ ಓದುತ್ತಿರುವ ತನುಶ್ರೀ ತಂದೆ ಶಾಮಣ್ಣ ಭಜಂತ್ರಿ ಎಂಬ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.…
