Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು

Tag: railways

railways
ತಾಜಾ ಸುದ್ದಿ

ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ: ರೈಲ್ವೆಯ ಎಲ್ಲಾ ಸೇವೆಗಳ `ಸೂಪರ್ ಆಪ್’ ಚಾಲನೆ!

ರೈಲ್ವೆ ಇಲಾಖೆಯ ಎಲ್ಲಾ ಅಗತ್ಯ ಸೇವೆಗಳು ಒಂದೇ ಕಡೆ ಪ್ರಯಾಣಿಕರಿಗೆ ಬೆರಳ ತುದಿಯಲ್ಲಿ ಲಭ್ಯವಾಗುವಂತೆ ಸೂಪರ್ ಆಪ್ ಅನ್ನು ಭಾರತೀಯ ರೈಲ್ವೆ ಇಲಾಖೆ ಮುಂದಾಗಿದೆ. ಫ್ಲಾಟ್ ಫಾರಂ ಟಿಕೆಟ್, ಬುಕ್ ಟಿಕೆಟ್ ಮತ್ತು ರೈಲು ವೇಳಾಪಟ್ಟಿ ಟ್ರ್ಯಾಕ್ ಸೇರಿದಂತೆ ಹಲವು ಸೇವೆಗಳ…

railways
ತಾಜಾ ಸುದ್ದಿ

ಚಲಿಸುತ್ತಿರುವ ರೈಲಿನ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು!

ಚಲಿಸುತ್ತಿದ್ದ ರೈಲಿನ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ ಆಘಾತಕಾರಿ ಘಟನೆ ಒಡಿಶಾದಲ್ಲಿ ನಡೆದಿದ್ದು, ರೈಲ್ವೆ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಭದ್ರಕ್ ಜಿಲ್ಲೆಯ ಚರಂಪಾ ಸ್ಟೇಷನ್ ಬಳಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.…

railways
ತಾಜಾ ಸುದ್ದಿ

ದೀಪಾವಳಿಗೆ 7000 ವಿಶೇಷ ರೈಲು ಸೇವೆ ಘೋಷಿಸಿದ ರೈಲ್ವೆ ಇಲಾಖೆ!

ದೇಶಾದ್ಯಂತ ಆಚರಿಸಲಿರುವ ದೀಪಾವಳಿ ಹಾಗೂ ಛತ್ ಪೂಜಾ ಪ್ರಯುಕ್ತ ರೈಲ್ವೆ ಇಲಾಖೆ 7000 ವಿಶೇಷ ರೈಲುಗಳ ಸೇವೆಯನ್ನು ಘೋಷಿಸಿದೆ. ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗುವ ಹಿನ್ನೆಲೆಯಲ್ಲಿ ಅನುಕೂಲ ಮಾಡಿಕೊಡುವ ಉದ್ದೇಶದಿಂದ 7000 ವಿಶೇಷ ರೈಲುಗಳನ್ನು ಬಿಡಲಾಗುವುದು ಎಂದು ಗುರುವಾ…

railways
ತಾಜಾ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ: ನ.1ರಿಂದ ಟಿಕೆಟ್ ಬುಕ್ಕಿಂಗ್ ಅವಧಿ 60 ದಿನಗಳಿಗೆ ಕಡಿತ!

ರೈಲ್ವೆ ಟಿಕೆಟ್ ಮುಂಗಡ ಬುಕ್ಕಿಂಗ್ ಅವಧಿಯಲ್ಲಿ 120 ದಿನಗಳಿಂದ 60 ದಿನಗಳಿಗೆ ಕಡಿತಗೊಳಿಸಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದ್ದು, ನವೆಂಬರ್ 1ರಿಂದ ನೂತನ ನಿಯಮ ಜಾರಿಗೆ ಬರಲಿದೆ. ರೈಲ್ವೆ ಮುಂಗಡ ಟಿಕೆಟ್ ಬುಕ್ಕಿಂಗ್ 120 ದಿನ ಅಂದರೆ 4 ತಿಂಗಳ ಮುನ್ನವೇ…

rail
ತಾಜಾ ಸುದ್ದಿ

ಸನ್ಮಾನಕ್ಕಾಗಿ ಹಳಿ ಬೋಲ್ಟ್ ಕಿತ್ತು ದುರಂತ ತಪ್ಪಿಸಿದ ನಾಟಕವಾಡಿದ ಮೂವರು ರೈಲ್ವೆ ಸಿಬ್ಬಂದಿ!

ರೈಲು ಹಳಿಯ ಬೋಲ್ಟ್ ಗಳನ್ನು ಸಡಿಲಗೊಳಿಸಿ, ಅದನ್ನು ನಾವೇ ಪತ್ತೆ ಹಚ್ಚಿದೆವು ಎಂದು ನಾಟಕವಾಡಿದ ಮೂವರು ರೈಲ್ವೆ ಸಿಬ್ಬಂದಿ ಸಿಕ್ಕಿಬಿದ್ದ ಘಟನೆ ಗುಜರಾತ್ ನ ಸೂರತ್ ನಲ್ಲಿ ನಡೆದಿದೆ. ರೈಲು ಹಳಿಯ ಬೋಲ್ಟ್ ಕಿತ್ತು ರೈಲು ಹಳಿ ತಪ್ಪಿಸುವ ಪ್ರಯತ್ನ ತಡೆದಿದ್ದೇವೆ…

vande bharat train
ತಾಜಾ ಸುದ್ದಿ

ಕೆಟ್ಟು ನಿಂತ ವಂದೇ ಭಾರತ್: ಟೋ ಮಾಡಿದ ಹಳೇ ರೈಲು!

ಅತ್ಯಾಧುನಿಕ ವಂದೇ ಭಾರತ್ ರೈಲು ತಾಂತ್ರಿಕ ದೋಷದಿಂದ ಕೆಟ್ಟು ನಿಂತಿದ್ದು ಹಳೆಯ ಮಾದರಿಯ ರೈಲು ಟೋ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ಸೋಮವಾರ ನಡೆದಿದೆ. ದೆಹಲಿಯಿಂದ ವಾರಣಾಸಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲು ಇಂಜಿನ್ ನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದ ಉತ್ತರ…

railways
ತಾಜಾ ಸುದ್ದಿ

ಬಾರಿಸಿದ ಎಚ್ಚರಿಕೆ ಗಂಟೆ: ಉತ್ತರ ಪ್ರದೇಶದಲ್ಲಿ ತಪ್ಪಿದ ರೈಲು ದುರಂತ!

ಹಳಿಗಳು ಬಿಸಿಯಾಗಿ ಅಪಾಯದ ಮಟ್ಟ ಮೀರಿದೆ ಎಂದು ಎಚ್ಚರಿಕೆ ಗಂಟೆ ಬಾರಿಸಿದ್ದರಿಂದ ಉತ್ತರ ಪ್ರದೇಶದಲ್ಲಿ ರೈಲು ದುರಂತ ತಪ್ಪಿದೆ. ರೈಲ್ವೆ ಗುಣಮಟ್ಟದ ಬಗ್ಗೆ ಎಚ್ಚರಿಕೆ ನೀಡುದ ಸ್ವಯಂಚಾಲಿತ ಯಂತ್ರಗಳನ್ನು ಹಳಿಗಳ ಮೇಲೆ ಹಾಕಲಾಗಿದೆ. ಈ ಯಂತ್ರಗಳು ಸೂಕ್ತ ಸಮಯದಲ್ಲಿ ನೀಡಿದ ಎಚ್ಚರಿಕೆ…

railways
ತಾಜಾ ಸುದ್ದಿ

ಭಾರತೀಯ ರೈಲ್ವೆಯ 1376 ವಿವಿಧ ಪ್ಯಾರಾಮೆಡಿಕಲ್ ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆಯು 1376 ಪ್ಯಾರಾ ಮೆಡಿಕಲ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಗಸ್ಟ್ 17ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ಭಾರತೀಯ ರೈಲ್ವೆಸ್ ಪ್ಯಾರಾ ಮೆಡಿಕಲ್ ವಿಭಾಗದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆಗಸ್ಟ್ 17ರಿಂದ ಆರಂಭಗೊಳ್ಳಲಿದ್ದು, ಸೆಪ್ಟೆಂಬರ್…

railways
ತಾಜಾ ಸುದ್ದಿ

ಬೆಂಗಳೂರಿಂದ ಕೋಲ್ಕತಾಗೆ ರೈಲು ಟಿಕೆಟ್ ದರ 10,100 ರೂ. ನೋಡಿ ಹೌಹಾರಿದ ಪ್ರಯಾಣಿಕ!

ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾಗೆ ರೈಲಿನಲ್ಲಿ ಹೋಗಲು ಬೆಂಗಳೂರಿನಿಂದ ಮುಂಗಡ ಟಿಕೆಟ್ ಬುಕ್ ಮಾಡಿದ್ದಕ್ಕಾಗಿ 10,100 ರೂ. ದರ ನೋಡಿ ಪ್ರಯಾಣಿಕ ಆಘಾತಕ್ಕೆ ಒಳಗಾಗಿದ್ದಾನೆ. ದೇಶದ ಪ್ರಯಾಣ ದರಗಳ ಪೈಕಿ ರೈಲು ಪ್ರಯಾಣವೇ ಅಗ್ಗ. ಆದರೆ ಈಗ ರೈಲು ದರ ವಿಮಾನ…

ashwin vaibhav
ತಾಜಾ ಸುದ್ದಿ

10 ವರ್ಷಗಳ ಮೋದಿ ಆಡಳಿತದಲ್ಲಿ 5 ಲಕ್ಷ ರೈಲ್ವೆ ಉದ್ಯೋಗ ಸೃಷ್ಟಿ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ಪ್ರಧಾನಿ ನರೇಂದ್ರ ಮೋದಿ ಅವರ 10 ವರ್ಷಗಳ ಆಡಳಿತದ ಅವಧಿಯಲ್ಲಿ ರೈಲ್ವೆಯಲ್ಲಿ 5.02 ಲಕ್ಷ ಉದ್ಯೋಗ ಸೃಷ್ಟಿ ಮಾಡಲಾಗಿದೆ. ಹಿಂದಿನ ಯುಪಿಎ ಅವಧಿಗೆ ಹೋಲಿಸಿದರೆ 90 ಸಾವಿರ ಅಧಿಕ ಉದ್ಯೋಗ ಸೃಷ್ಟಿಸಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.…