ಕರ್ನಾಟಕದಲ್ಲಿ ಕೈಕೊಟ್ಟ ಮುಂಗಾರು ಮಳೆ ಶೇ.17ರಷ್ಟು ಕೊರತೆ!
ಬೆಂಗಳೂರು: ಜೂನ್ ತಿಂಗಳ ಎರಡನೇ ವಾರದ ಮುಕ್ತಾಯಕ್ಕೆ ಕರ್ನಾಟಕದ 19 ಜಿಲ್ಲೆಗಳಲ್ಲಿ ಮಳೆ ಕೊರತೆ ಕಂಡು ಬಂದಿದೆ. ಈಗಾಗಲೇ ಮುಂಗಾರು ರಾಜ್ಯವನ್ನು ಪ್ರವೇಶಿಸಿದ್ದರೂ ಕರ್ನಾಟಕದ ಹೆಚ್ಚಿನ ಭಾಗದಲ್ಲಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು…
