ಜಿಲ್ಲಾ ಸುದ್ದಿ
ಮರ ಬಿದ್ದು ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವ ಕೆ.ಜೆ.ಜಾರ್ಜ್
ಚಿಕ್ಕಮಗಳೂರು: ಕಳೆದ ವಾರ ಸುರಿದ ಭಾರೀ ಮಳೆ ಮತ್ತು ಗಾಳಿಗೆ ಮರದ ಕೊಂಬೆ ಬಿದ್ದು ಮೃತಪಟ್ಟ ಚಿಕ್ಕಮಗಳೂರು ತಾಲೂಕು ಖಾಂಡ್ಯ ಹೋಬಳಿ ಬಿಳುಕೊಪ್ಪದ ಅನಿಲ್ ಪಾಯ್ಸ್ ಅವರ ಕುಟುಂಬಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು.…
