Benagaluru ಡಿ.18ರಿಂದ ಬೆಂಗಳೂರಿನಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚೆನ್ನೈ ಹಾಗೂ ಬೆಂಗಳೂರಿನಲ್ಲಿ ಮುಂದಿನ ವಾರ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಶನಿವಾರದಿಂದ ಕೆಲವು ದಿನಗಳ ಕಾಲ ಬಿಸಿಲು ಕಾಣಿಸಿಕೊಳ್ಳಲಿದೆ. ಆದರೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ತಮಿಳುನಾಡು ಹಾಗೂ…