ಬೆಂಗಳೂರಿನಲ್ಲಿ ಮಳೆಯ ಸಿಂಚನ: ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮಳೆಯಾಗಿದ್ದು, ಬಂಗಾಳಕೊಲ್ಲಿಯಲ್ಲಿ ಸಂಭವಿಸಿದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಒಳ ಮತ್ತು ಹೊರವಲಯಗಳಲ್ಲಿ ಗುರುವಾರ ಬೆಳಗ್ಗೆಯೇ ಮಳೆಯಾಗಿದೆ. ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ ಸುತ್ತಮುತ್ತ ವರುಣ…
