ಜುಲೈ ಪೂರ್ತಿ ದೇಶಾದ್ಯಂತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ನವದೆಹಲಿ: ಜುಲೈ 2025ರಲ್ಲಿ ಭಾರತದ ಹಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಮತ್ತು ಕಡಿಮೆ ತಾಪಮಾನದ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ದೀಘರ್ಾವಧಿಯ ಸರಾಸರಿಗಿಂತ 106% ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ, ವಿಶೇಷವಾಗಿ ಉತ್ತರ, ಮಧ್ಯ ಮತ್ತು…
