ತಾಜಾ ಸುದ್ದಿ
ಭಾರೀ ಮಳೆಗೆ ತತ್ತರಿಸಿದ ಮುಂಬೈ: ರೈಲ್ವೆ, ವಿಮಾನ ಸೇವೆಗಳಲ್ಲಿ ವ್ಯತ್ಯಯ
ವಾಣಿಜ್ಯ ನಗರಿ ಮುಂಬೈನಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ರೈಲು ಸೇವೆಯನ್ನು ರದ್ದುಗೊಳಿಸಲಾಗಿದ್ದು, ವಿಮಾನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಭಾರೀ ಮಳೆಯಿಂದಾಗಿ ಮುಂಬೈನ ಪ್ರಮುಖ ರಸ್ತೆಗಳು, ರೈಲು ಮಾರ್ಗಗಳು ನೀರು ತುಂಬಿಕೊಂಡಿದ್ದು, ಸಂಚಾರ ವ್ಯತ್ಯಸವಾಗಿದೆ. ಹವಾಮಾನ ವೈಪರಿತ್ಯದಿಂದ ವಿಮಾನ ಸಂಚಾರದಲ್ಲೂ…
