ತಾಜಾ ಸುದ್ದಿ
ರಾಜ್ಯ ಸರ್ಕಾರ v/s ರಾಜ್ಯಪಾಲ: ರಾಜಭವನ ಅಧಿಕಾರಿಗಳ ವಿರುದ್ಧ ತನಿಖೆಗೆ ಲೋಕಾಯುಕ್ತ ಪತ್ರ!
ಮಾಹಿತಿ ಸೋರಿಕೆ ಹಿನ್ನೆಲೆಯಲ್ಲಿ ರಾಜಭವನದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ ಡಿಜಿ-ಐಜಿಪಿಗೆ ಲೋಕಾಯುಕ್ತ ಎಸ್ ಐಟಿ ಐಜಿಪಿ ಪತ್ರ ಬರೆದಿದ್ದಾರೆ. ಈ ಮೂಲಕ ರಾಜಭವನ ಮತ್ತು ರಾಜ್ಯ ಸರ್ಕಾರದ ನಡುವಿನ ಸಮರ ತಾರಕಕ್ಕೇರಿದೆ. ಲೋಕಾಯುಕ್ತ ಎಸ್ ಐಟಿ ಚಂದ್ರಶೇಖರ್…
